ಯೋಜನಾ ಆಯೋಗದ ವರದಿ ಸಲ್ಲಿಸಿದ ಉಪಾಧ್ಯಕ್ಷ ಬಿ.ಆರ್.ಪಾಟೀಲ್‌

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್‌ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗದ ವರದಿ ಸಲ್ಲಿಸಿದರು.

ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌, ಆಯೋಗದ ಸದಸ್ಯರು ಸೇರಿದಂತೆ ಅನೇಕರು ಈ ವೇಳೆ ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";