ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ ಮಾದಾರ ಮಹಾಸಭೆ ವತಿಯಿಂದ ಮಾದಿಗ ಸಮುದಾಯದ ಸಬಲೀಕರಣ ಮತ್ತು ಸರ್ವಾಂಗೀಣ ಅಭಿವೃದ್ಧಿ ಉದ್ದೇಶದಿಂದ ದೊಡ್ಡಬಳ್ಳಾಪುರ ನಗರ ರೋಜಿಪುರದ ಆರ್.ವಿ. ಮಹೇಶ ಅವರನ್ನು
ಜಿಲ್ಲಾ ಮಾದಾರ ಮಹಾ ಸಭಾ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.

