ಕೆಂಪೇಗೌಡ ಭವನ ನಿರ್ಮಾಣ ಕುರಿತು ಮಹತ್ವದ ಚರ್ಚೆ ನಡೆಸಿದ ಡಿಸಿಎಂ

News Desk
- Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದಲ್ಲಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ  ಡಿ.ಕೆ ಶಿವಕುಮಾರ್ ಅವರು ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಭವನದ ಕುರಿತು ಮಹತ್ವದ ಚರ್ಚೆ ನಡೆಸಿದರು.

ಕೆಂಪೇಗೌಡ ಭವನದ ವಿನ್ಯಾಸ, ಮೂಲಸೌಕರ್ಯಗಳು, ಕಾಮಗಾರಿಯ ಪ್ರಗತಿ ಬಗ್ಗೆ ಮಾಹಿತಿ ಪಡೆದು, ನಿಗದಿತ ಅವಧಿಯೊಳಗೆ ನಿರ್ಮಾಣ ಕಾರ್ಯ ಮುಗಿಸುವಂತೆ ಅಧಿಕಾರಿಗಳಿಗೆ ಡಿ.ಕೆ ಶಿವಕುಮಾರ್ ಸೂಚಿಸಿದರು.

- Advertisement - 

 ಈ ಭವನವು ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಮೈಲುಗಲ್ಲಾಗಿ ಹೊರಹೊಮ್ಮಲಿದೆ ಎಂದು ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

 

- Advertisement - 

 

Share This Article
error: Content is protected !!
";