ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ‘ಕುಸುಮ ಸಂಜೀವಿನಿ‘ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
‘ಕುಸುಮ ಸಂಜೀವಿನಿ‘ ಹಿಮೋಫಿಲಿಯಾ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಹಾಗೂ 108 ಆ್ಯಂಬುಲೆನ್ಸ್ ಸೇವೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ, ಆರೋಗ್ಯ ಸಚಿವರಾದ ದಿನೇಶ್‌ಗುಂಡೂರಾವ್‌ಅವರು,
ಇಲಾಖೆ ನಿರ್ದೇಶಕರಾದ ಡಾ. ವಸಂತಕುಮಾರ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರೊಂದಿಗೆ ಭಾಗವಹಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದರು.

