ಅಸಿಸ್ಟೆಂಟ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‍ನಿಂದ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತೀಯ ರಿಸರ್ವ್ ಬ್ಯಾಂಕ್ ರವರಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್
08 ಅರ್ಜಿ ಸಲ್ಲಿಸಲು ಕೊನೆಯ ದಿನ.

ಆಸಕ್ತರು “www.rbi.org.in/“  ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitment for the post of Assistant – Panel Year 2025”  ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ “www.rbi.org.in” ಎಂಬ ಬ್ಯಾಂಕಿನ ಜಾಲತಾಣವನ್ನು ಮಾತ್ರ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";