ದೈಹಿಕ ಶಿಕ್ಷಣದ ದತ್ತಾಂಶ ಸಂಗ್ರಹಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಾಕಿ ತರಬೇತಿ ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿದಂತೆ ದತ್ತಾಂಶ ಸಂಗ್ರಹಣೆಕ್ಕಾಗಿ ಹಾಗೂ ಶಾಲೆಯಲ್ಲಿ ಕ್ರೀಡೆ ಹಾಗೂ ದೈಹಿಕ ಶಿಕ್ಷಣ ಅಧ್ಯಯನಕ್ಕೆ ಸಂಬಂಧಪಟ್ಟಂತೆ ದತ್ತಾಂಶವನ್ನು ಸಂಗ್ರಹಣೆ ಮಾಡಲು ಕರ್ನಾಟಕ ಪಬ್ಲಿಕ್ ಶಾಲೆ ಜಂಪಣ್ಣನ ಹಟ್ಟಿ ಚಿತ್ರದುರ್ಗ ತಾಲೂಕು

ಈ ಶಾಲೆಗೆ ಸಂಪನ್ಮೂಲ ವ್ಯಕ್ತಿಗಳಾದ ಡಿ.ಸುರೇಶ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಹಾಗೂ ದೈಹಿಕ ಶಿಕ್ಷಕ ಎಸ್.ಟಿ ಉಮೇಶ್, ಎಂ.ಆರ್ ಮುರುಗೇಶ್ ತ್ರೀ ಸದಸ್ಯ ಸಮಿತಿ ಶಾಲೆಗೆ ಭೇಟಿ ನೀಡಿ ಕೆಲವು ಮಾಹಿತಿ ಸಂಗ್ರಹಿಸಲಾಯಿತು.

- Advertisement - 

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಜಂಪಣ್ಣ, ಧನಂಜಯ್ ರೆಡ್ಡಿ, ದೈಹಿಕ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಶಾಲೆಯಲ್ಲಿ ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";