ಕೇದಾರ ಪಂಚಪೀಠದ ಜಗದ್ಗುರುಗಳನ್ನು ಭೇಟಿ ಮಾಡಿದ ಡಾ.ಪ್ರಭಾ ಕುಟುಂಬ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹರಿಹರ:
ಹರಿಹರ ತಾಲೂಕಿನ ಶಿವನಹಳ್ಳಿ ಗ್ರಾಮದ ಬಳಿ ಇರುವ ವೈರಾಗ್ಯಧಾಮಕ್ಕೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದ್ದರು.

ಕೇದಾರ ಪಂಚಪೀಠದ ಜಗದ್ಗುರುಗಳಾದ ಶ್ರೀ ಶ್ರೀಮದ್ ಹಿಮವತ್ ಕೇದಾರ ವೈರಾಗ್ಯಸಿಂಹಾಸನಾಧೀಶ್ವರ 1008 ಜಗದ್ಗುರು ಡಾ. ಭೀಮಾಶಂಕರ ಭಗವತ್ಪಾದರರು ಹಾಗು ಕೇದಾರ ಪಂಚಪೀಠದ ಉತ್ತರಾಧಿಕಾರಿಗಳಾದ ಕಣಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದರು.

- Advertisement - 

Share This Article
error: Content is protected !!
";