ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಶಿವಕುಮಾರ್ ಗೆ ಅಭಿನಂದಿಸಿದ ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ 6 ವರ್ಷಗಳ ಹಿಂದೆ ಕೆಪಿಸಿಸಿಯನ್ನು ಮುನ್ನಡೆಸುವ ಮಹತ್ವದ ಜವಾಬ್ದಾರಿಯನ್ನು ನನಗೆ ವಹಿಸಲಾಯಿತು. ಅಂದಿನಿಂದ ಎದುರಿಸಿದ ಪ್ರತಿಯೊಂದು ಸವಾಲು ಮತ್ತು ಸಾಧಿಸಿದ ಪ್ರತಿಯೊಂದು ಗೆಲುವು
,

ನಮ್ಮ ತಂಡದ ಹಾಗೂ ನಿಷ್ಠಾವಂತ ಕಾರ್ಯಕರ್ತರ ಪ್ರಯತ್ನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

- Advertisement - 

ರಾಜ್ಯದ ಅಭಿವೃದ್ಧಿ, ಜನಸೇವೆ ಮತ್ತು ಪಕ್ಷದ ಬಲವರ್ಧನೆಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲ ಸದಾ ಹೀಗೆಯೇ ಮುಂದುವರಿಯಲಿ ಎಂದು ಡಿಸಿಎಂ ಕೋರಿದರು.

 

- Advertisement - 

Share This Article
error: Content is protected !!
";