ವೃದ್ಧ ಉದ್ಯಮಿಯಿಂದ 15 ಕೋಟಿ ಲೂಟಿ ಮಾಡಿದ ವಂಚಕರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
81
ವರ್ಷದ ವೃದ್ಧ ಉದ್ಯಮಿಯಿಂದ 15 ಕೋಟಿ ರೂಪಾಯಿ ಲೂಟಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ಜರುಗಿದೆ.
ಡಾರ್ಕ್ ವೆಬ್‌ನಿಂದ ಆ ಹಿರಿಯ ನಾಗರಿಕ ವ್ಯಕ್ತಿಯನ್ನು ಸಂಪರ್ಕಿಸಿದ್ದ ವಂಚಕರು ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪಟ್ಟಿಯಲ್ಲಿ ತೋರಿಸುತ್ತಿದೆ.
ನಾವು ಇ.ಡಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದೇವೆ. ಅಲ್ಲಿಯವರೆಗೂ ನಿಮ್ಮ ಬಳಿಯ ಹಣವನ್ನು ನಾವು ಕೊಡುವ ಖಾತೆಗೆ ವರ್ಗಾಯಿಸಿ ಎಂದಿದ್ದರು.

ವಂಚಕರ ಮಾತು ನಂಬಿದ ವೃದ್ಧ ವ್ಯಕ್ತಿ ತಮ್ಮ ಖಾತೆಯಲ್ಲಿದ್ದ 15 ಕೋಟಿ ರೂ. ಹಣವನ್ನು ಸೈಬರ್ ವಂಚಕರ ಖಾತೆಗೆ ವರ್ಗಾಯಿಸಿದ್ದರು. ದೂರಿನ ಆಧಾರದಲ್ಲಿ ಬೆಳಗಾವಿಯ ನಗರ ಸಿಇಎನ್ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಸದ್ಯ ವಂಚಕರ ಖಾತೆಯಿಂದ ಪೊಲೀಸರು 90 ಲಕ್ಷ ರೂ.‌ ಫ್ರೀಜ್ ಮಾಡಿದ್ದಾರೆ.

- Advertisement - 

Share This Article
error: Content is protected !!
";