ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ತಾಲೂಕಿನ ಕಾಪರಹಳ್ಳಿ ನಿವಾಸಿ ಸಣ್ಣಮ್ಮ(83) ಅವರು ಸ್ವಗೃಹದಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ.
ಪತಿ. ಒಬ್ಬ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆ ಕಾಪರಹಳ್ಳಿಯ ತೋಟದಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ಮಾಡಲಾಯಿತು ಎಂದು ಪುತ್ರ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಪ್ರಸನ್ನ ಕುಮಾರ್ ತಿಳಿಸಿದ್ದಾರೆ.