‌ದಂಡವಿಲ್ಲ ಶೇ.5ರಷ್ಟು ರಿಯಾಯಿತಿಯೊಂದಿಗೆ ಆಸ್ತಿ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರಸಭೆ ವ್ಯಾಪ್ತಿಯ 2024-25ನೇ ಸಾಲಿಗೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿರುವ ಶೇ.5 ರಿಯಾಯಿತಿಯನ್ನು ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಲಾಗಿದೆ.

ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು ಎಂದು ನಗರದಸಭೆ ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";