ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:

- Advertisement - 

ಭದ್ರಾವತಿ‌ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರೂ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷರಾಗಿದ್ದ ನಗರಸಭಾ ಸದಸ್ಯ ವಿ.ಕದಿರೇಶಿ ಅವರು ಹಿಂದೂ ರಾಷ್ಟ್ರ ಸೇನೆ ಮತ್ತು ಹಿಂದೂ ಮಹಾಸಭಾ ತೊರೆದು ಶಾಸಕರಾದ ಬಿ.ಕೆ.ಸಂಗಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. 

- Advertisement - 

ಇವರ ಜೊತೆಗೆ ಪುತ್ರ BJP ಹಿಂದುಳಿದ ವರ್ಗ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಮಂಜುನಾಥ್, ಹಾಲಿ ಬಿಜೆಪಿ ನಗರಸಭಾ ಸದಸ್ಯರಾದ ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ ಅವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

 

- Advertisement - 

Share This Article
error: Content is protected !!
";