ಸೆ.24ರಿಂದ ಎಂಆರ್‍ಐ ಸ್ಕ್ಯಾನಿಂಗ್ ಸೇವೆ ಸ್ಥಗಿತ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇದೇ ಸೆಪ್ಟೆಂಬರ್ 24 ರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಅವರು ತಿಳಿಸಿದ್ದಾರೆ.

- Advertisement - 

      ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ KRSNAA DIAGNOSTICS LTD  ಅವರು ಪತ್ರ ಮುಖೇನ ಮಾಹಿತಿ ನೀಡಿರುತ್ತಾರೆ.  

- Advertisement - 

ಹೀಗಾಗಿ ಸಾರ್ವಜನಿಕರು ಮತ್ತು ರೋಗಿಗಳು ಸಹಕರಿಸಬೇಕು ಎಂದು ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";