ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ರಾಜ್ಯಪಾಲರಿಗೆ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ರ ಉದ್ಘಾಟನೆ ಕಾರ್ಯಕ್ರಮಕ್ಕೆ  ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರನ್ನು  ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲು ರಾಜಭವನಕ್ಕೆ ತೆರಳಿ ಅಲ್ಲಿ ಅವರಿಗೆ ನಾಡಹಬ್ಬಕ್ಕೆ ಆಹ್ವಾನಿಸಿದರು.

 

 

- Advertisement -  - Advertisement - 
Share This Article
error: Content is protected !!
";