ಸೆ.30ರಂದು ಚಿತ್ರದುರ್ಗ ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆಯನ್ನು ಇದೇ ಸೆ.30ರಂದು ಬೆಳಿಗ್ಗೆ 11ಕ್ಕೆ ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

 ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಸಭೆಯ ಅಧ್ಯಕ್ಷತೆ ವಹಿಸುವರು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";