Ad imageAd image

ಮಾರಾಟ ಕೇಂದ್ರಗಳಿಗೆ ಪರವಾನಗಿ

News Desk

ಮಾರಾಟ ಕೇಂದ್ರಗಳಿಗೆ ಪರವಾನಗಿ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕುಕ್ಕುಟ ಮತ್ತು ಪಶು ಆಹಾರ ಉತ್ಪಾದನೆ ಮತ್ತು ಮಾರಾಟ ಕೇಂದ್ರಗಳಿಗೆ ಪರವಾನಗಿ (ಲೈಸನ್ಸ್) ಪಡೆದುಕೊಳ್ಳಬಹುದಾಗಿದೆ ಎಂದು ಪಶು ವೈದ್ಯಕೀಯ ಪಾಲಿಕ್ಲಿನಿಕ್ ಪರವಾನಗಿ ಪ್ರಾಧಿಕಾರ ಮತ್ತು ಉಪನಿರ್ದೇಶಕ ಡಾ.ಎನ್.ಎಸ್.ಹರೀಶ್ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";