ಚೇತನ್ ರಾಯನಹಳ್ಳಿಗೆ ಸದ್ಭಾವನಾ ಸೇವಾರತ್ನ ಪ್ರಶಸ್ತಿ ಪ್ರದಾನ 

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಶಿವಮೊಗ್ಗದ ನಮ್ಮ ಹಳ್ಳಿ ಥಿಯೇಟರ್ ಅಧ್ಯಕ್ಷ ಹಾಗೂ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಪಾಲಕ ಹಾಗೂ ಶಿಕ್ಷಕ ಚೇತನ್.ಸಿ.ರಾಯನಹಳ್ಳಿಗೆ ರಂಗಭೂಮಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ

- Advertisement - 

ವಿಜಯನಗರ ಜಿಲ್ಲೆಯ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರು ಸಂಘದ ವತಿಯಿಂದ ಧಾರವಾಡದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ನೀಡುವ “ಸದ್ಭಾವನಾ ಸೇವಾರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

- Advertisement - 

 

 

- Advertisement - 

 

Share This Article
error: Content is protected !!
";