ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.
ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.