ಜೈ ಕರ್ನಾಟಕ ಸಂಘದ ತಾಲೂಕು ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಹುಚ್ಚವನಹಳ್ಳಿ ಪಾಪಣ್ಣ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜೈ ಕರ್ನಾಟಕ ಸಂಘದ ತಾಲೂಕು ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಹುಚ್ಚವನಹಳ್ಳಿ ಪಾಪಣ್ಣ (48) ಶುಕ್ರವಾರ ನಿಧನರಾಗಿರುತ್ತಾರೆ.

ಮೃತರು ಪತ್ನಿ ಹಾಗೂ ಎರಡು ಗಂಡು ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಶುಕ್ರವಾರ
ಮಧ್ಯಾಹ್ನ 2 ಗಂಟೆಗೆ ಹುಚ್ಚವನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";