ತಾಲೂಕಿನ ಬಹುತೇಕ ಕೆರೆಗಳು ಭರ್ತಿ

News Desk

ಚಂದ್ರವಳ್ಳಿ ನ್ಯೂಸ್, ಜಗಳೂರು:
ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ.

- Advertisement - 

ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

- Advertisement - 

Share This Article
error: Content is protected !!
";