ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ‌ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಗ್ರಾಮಾಂತರ:
 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.

- Advertisement - 

     ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಕಿತ್ತೂರು ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

- Advertisement - 

     ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾವಿಭಾ ರಾಥೋಡ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಟಿ.ಎನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";