ತಾಲೂಕು ಆಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ದಿನಾಚರಣೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ದಿನಾಚರಣೆಯನ್ನು ತಾಲ್ಲೂಕು ಕಛೆರಿ ಸಭಾಂಗಣದಲ್ಲಿ ಆಚರಿಸಲಾಯಿತು.

- Advertisement - 

ಈ ಸಂದರ್ಭದಲ್ಲಿ ಶಾಸಕ ಧೀರಜ್ ಮುನಿರಾಜು ತಹಶಿಲ್ದರ್ ವಿದ್ಯಾವಿಭಾ ರಾಥೋಡ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ.ನಾಗೇಶ್,ಕನ್ನಡ ಪಕ್ಷದ‌ ಮುಖಂಡ ಸಂಜೀವ್ ನಾಯಕ,

- Advertisement - 

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಶೇಖರ್.ಡಿ.‌ ಉಪ್ಪಾರ್, ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್.ಕರವೇ ಕನ್ನಡಿಗರ ಬಣ ಚಂದ್ರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಕಾರಿಗಳು ಹಾಜರಿದ್ದರು.

 

- Advertisement - 

Share This Article
error: Content is protected !!
";