Health And Fitness ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘಕ್ಕೆ ಅವಿರೋಧ ಆಯ್ಕೆ Last updated: October 26, 2024 6:25 AM News Desk Share SHARE ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಎಸ್.ಮಹೇಶ್ ಹಾಗೂ ಗೌರವಾಧ್ಯಕ್ಷರಾಗಿ ಹೆಚ್.ಸಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಸಂಘದ ಉಪಾಧ್ಯಕ್ಷರಾಗಿ ಕೆ.ವಿ.ಸರಸ್ವತಿ, ಕಾರ್ಯದರ್ಶಿಯಾಗಿ ಶಿವಮೂರ್ತಿ, ಸಹ ಕಾರ್ಯದರ್ಶಿಯಾಗಿ ಮಹಾನಂದ ಖಲಾಸಿ, ಖಜಾಂಚಿ ವಿನಯ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಯುವರಾಜ್ ಸಿಂಗ್ ಆಯ್ಕೆಯಾಗಿದ್ದಾರೆ. ಸಿದ್ದಗಂಗಾ ಆಯಿಲ್ ಮಿಲ್ಗೆ ಕೇಂದ್ರ ಸಚಿವ ಸೋಮಣ್ಣ ಭೇಟಿ ಸಂಘದ ನಿರ್ದೇಶಕರುಗಳಾಗಿ ಜಿ.ನೇತ್ರಾವತಿ, ಗಿರಿಜಾಶಂಕರ್, ಎನ್.ಬಿ.ರವಿಕುಮಾರ್, ಎಂ.ಮಲ್ಲಣ್ಣ, ಎಂ.ಬಿ.ರಾಜಯ್ಯ, ಕಿರಣ್ ಕುಮಾರ್, ಶಿವಶಂಕರ್, ಸಿದ್ದಗಂಗಮ್ಮ, ಮಂಜಮ್ಮ, ಅನುಸೂಯಮ್ಮ, ಪುಟ್ಟರಂಗಮ್ಮ, ಸಾವಿತ್ರಿ, ಸುಮ, ಉಮಾದೇವಿ, ಲಲಿತ, ಲತಾ, ಪದ್ಮಾಕ್ಷಿ, ಲಕ್ಷಿö್ಮ, ವಸಂತಬಾಯಿ ಇವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ತಜ್ಞ ವೈದ್ಯರ ವಾಪಸ್: ಸರ್ಕಾರದ ವಿರುದ್ಧ ಶಾಸಕ ಶರಣಗೌಡ ಕಂದಕೂರ್ ಆಕ್ರೋಶ ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಯೋಗ, ದ್ಯಾನ ಮನಸ್ಸು, ಶರೀರಕ್ಕೆ ಬಹಳ ಅಗತ್ಯ ಆಯುಷ್ಮಾನ್ ವಯೋ ವಂದನಾ’ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಿ Share This Article Facebook Twitter Whatsapp Whatsapp Telegram Copy Link