ಚಂದ್ರವಳ್ಳಿ ನ್ಯೂಸ್, ಹಾಸನ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಹಾಸನಾಂಭ ದೇವಿಯ ದರ್ಶನಪಡೆದರು.
ಈ ಸಂದರ್ಭದಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ರಾಮಲಿಂಗಾರೆಡ್ಡಿ, ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಸ್ಥಳೀಯ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.