Ad imageAd image

ಡಿಜಿಟಲ್‌ಅರೆಸ್ಟ್‌, ಸೈಬರ್‌ಅಪರಾಧಗಳ ಬಗ್ಗೆ ಎಚ್ಚರವಹಿಸಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಜಿಟಲ್‌ಅರೆಸ್ಟ್‌ನಂತಹ ಸೈಬರ್‌ಅಪರಾಧಗಳು ಈಗ ಸಮಾಜದ ಎಲ್ಲಾ ವಲಯಗಳನ್ನು ಆವರಿಸಿದ್ದು
, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ಮನ್‌ಕೀ ಬಾತ್‌ನಲ್ಲಿ ತಿಳಿಸಿದ್ದಾರೆ.

ಸೈಬರ್‌ಅಪರಾಧಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಪ್ರಮುಖವಾಗಿದೆ ಎಂದು ಮೋದಿ ಅವರು ತಿಳಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";