3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು-ಕುಮಾರ ಗೌಡ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.೧೩ ರಂದು ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯ ಕೋ-ಆರ್ಡಿನೇಟರ್ ನ್ಯಾಯವಾದಿ ಜಿ.ಎಸ್.ಕುಮಾರ್‌ಗೌಡ ಭವಿಷ್ಯ ನುಡಿದಿದ್ದಾರೆ.

- Advertisement - 

ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವ ಜಿ.ಎಸ್.ಕುಮಾರ್‌ಗೌಡ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು

- Advertisement - 

ಬಡವರಿಗೆ ತಲುಪಿಸಿರುವ ಐದು ಉಚಿತ ಗ್ಯಾರೆಂಟಿಗಳಿಂದ ರಾಜ್ಯದ ಮತದಾರರು ಕಾಂಗ್ರೆಸ್ ಪರವಾಗಿದ್ದು, ಕೋಮುವಾದಿ ಬಿಜೆಪಿ.ಗೆ ಈ ಚುನಾವಣೆಯಲ್ಲಿ ಖಂಡಿತ ತಕ್ಕ ಪಾಠ ಕಲಿಸುತ್ತಾರೆಂಬ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

 

- Advertisement - 

 

Share This Article
error: Content is protected !!
";