ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆಲ್ಲಿಸಿ-ಡಿಕೆಶಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಚಕ್ಕೆರೆ ಗ್ರಾಮದಲ್ಲಿ

- Advertisement - 

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರ ಪರ ಮತ ಯಾಚಿಸಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

- Advertisement - 

ಈ ಸಂದರ್ಭದಲ್ಲಿ ಸಚಿವರಾದ ರಾಮಲಿಂಗರೆಡ್ಡಿ, ಮಂಕಾಳು ವೈದ್ಯ, ಸಂಸದರಾದ ಶ್ರೇಯಸ್ ಪಟೇಲ್, ಶಾಸಕರಾದ ಮಾಗಡಿ ಬಾಲಕೃಷ್ಣ, ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement - 
Share This Article
error: Content is protected !!
";