ಅಂತರಾಷ್ಟ್ರೀಯ ಮಹಿಳಾ ಉದ್ಯಮಶೀಲತೆ ದಿನಾಚರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೊರು:
ಮಹಿಳಾ ಉದ್ಯಮಿಗಳ ಸಂಘಗಳ ಒಕ್ಕೂಟ, ಉಬುಂಟು ಸಂಸ್ಥೆ ನವೆಂಬರ್-19 ರಂದು ಆಚರಿಸಲಾಗುವ ಅಂತರರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದ ಕಾರ್ಯಕ್ರಮದ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.

- Advertisement - 

ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ ಸಂಸ್ಥಾಪಕ ಅಧ್ಯಕ್ಷೆ ಕೆ.ರತ್ನ ಪ್ರಭಾ, ಉದ್ಯಮಿ ಹಾಗೂ ಸಂಸ್ಥಾಪಕ ಕಾರ್ಯದರ್ಶಿ ಜ್ಯೋತಿ ಬಾಲಕೃಷ್ಣ ಉಪಾಧ್ಯಕ್ಷೆ ಎಂ.ಆರ್. ರಾಜ್ಯಲಕ್ಷ್ಮಿ ಮತ್ತಿತರರು ವೇದಿಕೆಯಲ್ಲಿದ್ದರು.

- Advertisement - 

 

- Advertisement - 
Share This Article
error: Content is protected !!
";