ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25
ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ1, 2, 3 ಹಾಗೂ 3ಬಿ ಗಳಿಗೆ ಸೇರಿದ

ಅರ್ಹ ವಿಧ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿ.5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್  https://bcwd.karnataka.gov.in/    ನ್ನು ಅಥವಾ ಸಹಾಯವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

- Advertisement -  - Advertisement - 
Share This Article
error: Content is protected !!
";