ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜಯಂತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುಧೀರ್ಘ ಅವಧಿಗೆ ಭಾರತದ ಪ್ರಧಾನ ಮಂತ್ರಿಗಳಾಗಿ
, ಹಲವಾರು ಕ್ರಾಂತಿಕಾರಕ ಯೋಜನೆಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದ,

- Advertisement - 

ಕೇಂದ್ರ ವಾರ್ತಾ ಮತ್ತು ಪ್ರಸಾರ, ವಿದೇಶಾಂಗ, ಹಣಕಾಸು, ರಕ್ಷಣಾ ಇಲಾಖೆ ಸೇರಿದಂತೆ ಹಲವಾರು ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ, ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ,

- Advertisement - 

ಭಾರತದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ, ಭಾರತ ರತ್ನ ಇಂದಿರಾ ಗಾಂಧಿ ಅವರ ಜಯಂತಿಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ.

 

- Advertisement - 

 

Share This Article
error: Content is protected !!
";