ಸಂವಿಧಾನ ಸನ್ಮಾನ ಅಭಿಯಾನ ಕಾರ್ಯಾಗಾರಕ್ಕೆ ಚಾಲನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು “ಸಂವಿಧಾನ ಸನ್ಮಾನ ಅಭಿಯಾನ
ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು.

ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಸಂಸದರಾದ ಗೋವಿಂದ ಎಂ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಾರ್ಕಾಳ ಸುನೀಲ್, ಪಿ.ರಾಜೀವ್, ರಾಜ್ಯ ಉಪಾಧ್ಯಕ್ಷರಾದ ಎನ್. ಮಹೇಶ್, ಮಾಳವಿಕಾ ಅವಿನಾಶ್‌, ಪರಿಷತ್‌ಸದಸ್ಯರಾದ ಸಿ.ಟಿ.ರವಿ, ಪರಿಷತ್‌ಸದಸ್ಯ ಎನ್.‌ರವಿಕುಮಾರ್‌, ಎಸ್.‌ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ  ಸಿಮೆಂಟ್ ಮಂಜು, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";