ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವ ಸಚಿವ ಮಧು ಬಂಗಾರಪ್ಪ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 “ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ” –ಇದು ಅಕ್ಷರಶಃ ನಮ್ಮ ಅವಿದ್ಯಾವಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅನ್ವಯಿಸುತ್ತದೆ!! ಎಂದು ಬಿಜೆಪಿ ಟೀಕಿಸಿದೆ.

- Advertisement - 

ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂದು ಮಧು ಬಂಗಾರಪ್ಪ ಅವರೆ ಹಿಂದೊಮ್ಮೆ ಹೇಳಿದ್ದರು. ಅದನ್ನೇ ವಿದ್ಯಾರ್ಥಿಯೊಬ್ಬ ನೆನಪಿಸದ ತಕ್ಷಣ, ಆ ವಿದ್ಯಾರ್ಥಿ ಸೇರಿದಂತೆ ಅಲ್ಲಿನ ಶಿಕ್ಷಕರು ಹಾಗೂ ಬಿಇಒ ಮೇಲೆ ಕ್ರಮ ಕೈಗೊಳ್ಳಿ ಎಂದು ಆದೇಶಿಸಿರುವುದು ನಿಜಕ್ಕೂ ಸ್ಟುಪಿಡ್‌!!

- Advertisement - 

ಕಾಂಗ್ರೆಸ್ಸಿಗರ ಈ  ರೀತಿಯ ಸರ್ವಾಧಿಕಾರಿ ಧೋರಣೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

 

- Advertisement - 

Share This Article
error: Content is protected !!
";