ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೋದಿ ಸರ್ಕಾರದಿಂದ ಕರ್ನಾಟಕದ ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ಅನುದಾನ ! ನೀಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ನೈರ್ಮಲ್ಯ ಮತ್ತು ಬಯಲು ಮಲವಿಸರ್ಜನೆ ಮುಕ್ತ ಗ್ರಾಮ ನಿರ್ವಹಿಸುವುದು ಮತ್ತು ಮನೆ ತ್ಯಾಜ್ಯದ ನಿರ್ವಹಣೆ, ಸಂಸ್ಕರಣೆ, ಚರಂಡಿ-ಶೌಚಾಲಯ ನಿರ್ವಹಣೆ, ಮಳೆ ನೀರು ಕೊಯ್ಲು ಮತ್ತು ನೀರಿನ ಮರುಬಳಕೆ ಕಾಮಗಾರಿಗಳಿಗೆ ಈ ಅನುದಾನವನ್ನು ಪಂಚಾಯತ್‌ಗಳು ಬಳಸಿಕೊಳ್ಳಲಿವೆ ಎಂದು ಬಿಜೆಪಿ ತಿಳಿಸಿದೆ.