ಪ್ರಿಯಾಂಕಾ ಗಾಂಧಿ ಅಭಿನಂದಿಸಿದ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರನ್ನು ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

- Advertisement - 

ಇದೇ ಸಂದರ್ಭದಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಅಭಿನಂದಿಸಿದರು.

- Advertisement - 

 

 

- Advertisement - 

 

Share This Article
error: Content is protected !!
";