ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯ ಗೀತಂ ಯೂನಿವರ್ಸಿಟಿಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಬೊಮ್ಮಿಶೆಟ್ಟಿ ಗೋಪಿಚಂದ್ರ (22) ಸಾವನ್ನಪ್ಪಿದ್ದಾನೆ.
ಮೃತ ವಿದ್ಯಾರ್ಥಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯ ನಿವಾಸಿ, ದೊಡ್ಡಬಳ್ಳಾಪುರ ಗೀತಾಂ ಯೂನಿವರ್ಸಿಟಿಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ.