ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.