ವಕ್ಫ್ ಆಸ್ತಿ ವಿಚಾರ ಕಾಂಗ್ರೆಸ್ ಕಣ್ಣೊರೆಸುವ ನಾಟಕೀಯ ತಂತ್ರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕ್ಫ್ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆದಾಗ 1974 ರ ಗೆಜೆಟ್ ನೋಟಿಫಿಕೇಷನ್ ವಾಪಸ್ ಪಡೆಯಲ್ಲ ಎಂದು ಸರ್ಕಾರ ಹೇಳಿದೆ.

ಕೇವಲ ರೈತರಿಗೆ ನೀಡಿದ ನೋಟಿಸ್ ಹಿಂಪಡೆದಿರುವುದು ಕಾಂಗ್ರೆಸ್ ಪಕ್ಷದ ಕಣ್ಣೊರೆಸುವ ನಾಟಕೀಯ ತಂತ್ರ ಎಂದು ಮಾಜಿ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದಾಗ ಅಮಾಯಕ ರೈತರ ಬದುಕನ್ನು ಹಾಳು ಮಾಡುವ ಈ ವಕ್ಫ್ ಗೆಜೆಟ್ ವಾಪಸ್ ‌ಪಡೆದೇ ಪಡೆಯುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";