ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ಸಾರ್ವಜನಿಕರಿಗೆ ದೇವಾಲಯದ ವತಿಯಿಂದ ಉಚಿತವಾಗಿ ಬೆಳಿಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ದೇವಾಲಯದ ಪ್ರಾಧಿಕಾರದ ಕಾರ್ಯದರ್ಶಿ ನಾರಾಯಣಸ್ವಾಮಿ ಪ್ರದಾನ ಅರ್ಚಕರು ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿ ಪಿ ನಂಜಪ್ಪ, ವೆಂಕಟೇಶ್ ಕೆ ಸಿ, ಸುಬ್ರಹ್ಮಣ್ಯ, ಕುಮಾರ್, ವೆಂಕಟೇಶ್ ಇದ್ದರು.