ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ? ರೌಡಿ ಗ್ಯಾಂಗ್‌ಮುಖ್ಯಸ್ಥನೋ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ
? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ ? ಎಂದು ಡಿ ಕೆ ಶಿವಕುಮಾರ್ ಹೆಸರೇಳದೆ ಅವರ ವಿರುದ್ಧ ಪರೋಕ್ಷವಾಗಿ ಜೆಡಿಎಸ್ ವಾಗ್ದಾಳಿ ಮಾಡಿದೆ.

ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ ! ರೌಡಿ ಕೊತ್ವಾಲ್‌ನ ಶಿಷ್ಯ ಡಿಕೆ ಶಿವಕುಮಾರ್ ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು. ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ? ರೌಡಿಯೋ..? ಎಂದು ಜೆಡಿಎಸ್ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದೆ.

 

- Advertisement -  - Advertisement - 
Share This Article
error: Content is protected !!
";