ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಸಿಎಂ ಸಿದ್ದರಾಮಯ್ಯ ನವರೇ, ಬೆಳಗಾವಿ ರಿಪಬ್ಲಿಕ್ ಗೆ ತಾವು ಮುಖ್ಯಮಂತ್ರಿಗಳಲ್ಲವೇ? ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ, ಬೆಳಗಾವಿ ರಿಪಬ್ಲಿಕ್ ಗೆ ತಾವು ಗೃಹ ಸಚಿವರಲ್ಲವೇ?
ಬೆಳಗಾವಿಯನ್ನ ಕಾಂಗ್ರೆಸ್ ಪಕ್ಷದ ರೌಡಿಗಳಿಗೆ, ಗೂಂಡಾಗಳಿಗೆ ದತ್ತು ಕೊಟ್ಟಿದ್ದೀರಾ? ಏನಾಗುತ್ತಿದೆ ಬೆಳಗಾವಿಯಲ್ಲಿ?”. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.