ಶಾಸಕರ ಕೊಲೆ‌ಗೆ ಸಂಚು ರೂಪಿಸಿದ ತಾಲೀಬಾನಿಗಳ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಬ್ಬ ಮಾಜಿ ಸಚಿವರು, ಹಾಲಿ ಶಾಸಕರೇ ತಮ್ಮ ಜೀವಕ್ಕೆ ಅಪಾಯವಿದೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಕೊಲೆ‌ಮಾಡಲು ಸಂಚು ರೂಪಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ? ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

 

- Advertisement -  - Advertisement - 
Share This Article
error: Content is protected !!
";