ಚರ್ಮದ ಬ್ರಾಂಡೆಡ್ ಉತ್ಪನ್ನಗಳ ಮೇಲೆ ಶೇ.40ರಷ್ಟು ರಿಯಾಯತಿ ದರದಲ್ಲಿ ಮಾರಾಟ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಲಿಡ್ಕರ್ ಲೆದರ್ ಎಂಪೋರಿಯಂ ಮಾರಾಟ ಮಳಿಗೆಯಲ್ಲಿ

- Advertisement - 

ಇದೇ ಡಿ. 20 ರಿಂದ ಜನವರಿ 05 ರವರೆಗೆ ಕ್ರಿಸ್‍ಮಸ್ ಮತ್ತು 2025ನೇ ಹೊಸ ವರ್ಷದ ಪ್ರಯುಕ್ತ ಶೇ.20 ಮತ್ತು ಆಯ್ದ ದಾಸ್ತಾನುಗಳಿಗೆ ಶೇ.40 ರವರೆಗೆ ಅತ್ಯುತ್ತಮ ಗುಣಮಟ್ಟದ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ರಿಯಾಯಿತಿ ದರದಲ್ಲಿ ದೊರೆಯುತ್ತವೆ.

- Advertisement - 

 ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-226651,  9449181136 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಲಿಡ್ಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";