ಡಿಪ್ಲೋಮಾ ಸೆಮಿಸ್ಟರ್ ಪ್ರವೇಶಾತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಬೆಂಗಳೂರಿನ ಎಸ್.ಜೆ.ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಎಂ... ಪಾಲಿಟೆಕ್ನಿಕ್ನಲ್ಲಿ 2024-25ನೇ ಸಾಲಿನ ಡಿಪ್ಲೊಮೊ ಸೆಮಿಸ್ಟರ್ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ ಮತ್ತು 3ನೇ ಸೆಮಿಸ್ಟರ್ ಅರೆಕಾಲಿಕ  ಪ್ರವೇಶಾತಿ ಪ್ರಕ್ರಿಯೆಯು ಡಿಸೆಂಬರ್ 12 ರಿಂದ ಜನವರಿ 4 ರವರೆಗೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ / ಅರ್ಹ ಅಭ್ಯರ್ಥಿಗಳು ಪ್ರವೇಶ ಅರ್ಜಿಯನ್ನು ವೆಬ್ಸೈಟ್ www.dtek.karnataka.gov.in    or    www.dtetech.karnataka.gov.in/kartechnical ನಲ್ಲಿ ಡೌನ್ಲೋಡ್ ಮಾಡಿದ ಅರ್ಜಿಗಳನ್ನು ದಿನಾಂಕ ಡಿಸೆಂಬರ್ 31 ಒಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರವೇಶಾಧಿಸೂಚನೆ ಸಂ.DTE- ADMIOACM2/72/2024 Dated 21.12.2024 ರಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

- Advertisement -  - Advertisement - 
Share This Article
error: Content is protected !!
";