ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆಯುತ್ತಲೇ ಇದೆ!! ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಬಾಣಂತಿಯರ ಕೊಲೆಗಾರ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ ಇನ್ನೂ ಸಹ ನಿದ್ರೆಯಿಂದ ಎಚ್ಚರವಾಗಿಲ್ಲ!! ಸಿಎಂ ಸಿದ್ದರಾಮಯ್ಯ ಅವರೆ,
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೆ, ತಾಯಿ ಪ್ರೀತಿಯಿಂದ ವಂಚಿತವಾಗುವ ಅದೆಷ್ಟೊ ಕಂದಮ್ಮಗಳ ಶಾಪ ನಿಮ್ಮ ಸರ್ಕಾರಕ್ಕೆ ತಟ್ಟದೆ ಇರದು!! ಎಂದು ಬಿಜೆಪಿ ಎಚ್ಚರಿಸಿದೆ.