ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮೊದಲ ಸಭೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು
ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯು ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ಪ್ರಾಧಿಕಾರದ ಅಧ್ಯಕ್ಷ ರಾಮಲಿಂಗರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

2024-25ನೇ ಸಾಲಿನ ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ನೀಡಲು ಸಚಿವರು ಸೂಚಿಸಿದರು. ಸಭೆಯಲ್ಲಿ ಧಾಮಿಕ ದತ್ತಿ ಆಯುಕ್ತ ವೆಂಕಟೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎನ್.ಶಿವಶಂಕರ,

ಸರ್ಕಾರದ ಉಪ ಕಾರ್ಯದರ್ಶಿ ಸತ್ಯವತಿ, ಪ್ರಾಧಿಕಾರದ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪೊಲೀಸ್ಇಲಾಖೆಯ ಅಧಿಕಾರಿಗಳು, ಇಲಾಖಾ ಅಧಿಕಾರಿಗಳು ಮತ್ತು ದೇವಾಲಯದ ಸಿಬ್ಬಂದಿಗಳು ಹಾಜರಿದ್ದರು.

 

- Advertisement -  - Advertisement - 
Share This Article
error: Content is protected !!
";