ಕೊಂಗಾಡಿಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ರಾಜಲಕ್ಷ್ಮಿ ನಿಧನ 

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೊಂಗಾಡಿಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ರಾಜಲಕ್ಷ್ಮಿ ಶುಕ್ರವಾರ ನಿಧನರಾಗಿದ್ದಾರೆ.

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಶಾಲೆಯ ವಿದ್ಯಾರ್ಥಿಯಾಗಿ ಅದೇ ಕಾಲೇಜಿನಲ್ಲಿ ಪದವಿ ಪಡೆದು ನಂತರ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕರು, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತ ಹೊಂದಿ ನಂತರ 

- Advertisement - 

 ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ನಿರ್ದೇಶಕರಾಗಿ ಸಲ್ಲಿಸಿದ್ದ ಎಸ್. ರಾಜಲಕ್ಷ್ಮಿ(70) ಅವರು ಶುಕ್ರವಾರ ವಿಧಿವಶರಾಗಿದ್ದು ಅಪಾರ ಶಿಷ್ಯ ವರ್ಗ ಸೇರಿದಂತೆ ಬಂಧು ಮಿತ್ರರನ್ನು ಅಗಲಿದ್ದಾರೆ.

 

- Advertisement - 

 

Share This Article
error: Content is protected !!
";