Ad imageAd image

ಆರ್ಕಿಟೆಕ್ಚರ್ ವಿಭಾಗದ ಮುಖ್ಯಸ್ಥೆ ಡಾ.ಮಧುಮತಿ ಅವರಿಗೆ ಪಿಹೆಚ್‌ಡಿ ಪದವಿ ಪ್ರದಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ನಗರದ ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಆರ್ಕಿಟೆಕ್ಚರ್ ವಿಭಾಗದ ಮುಖ್ಯಸ್ಥೆ ಡಾ.ಮಧುಮತಿ ಪಿ. ರವರಿಗೆ ವಿಟಿಯು ಪಿಹೆಚ್‌ಡಿ ಪದವಿ ನೀಡಿದೆ.

ಬೆಂಗಳೂರಿನ ಬಿಎಂಎಸ್ ಕಾಲೇಜ್ ಆಫ್ ಆರ್ಕಿಟೆಕ್ಚರ್ ರಿಸರ್ಚ್ ಸೆಂಟರ್‌ನ ಪ್ರೊ. ಡಾ. ಲೇಖಾ ಹೆಗಡೆ ರವರ ಮಾರ್ಗದರ್ಶನದಲ್ಲಿ ಡಾ. ಮಧುಮತಿ ಪಿ. ಅವರು

ಮಂಡಿಸಿದ À CONTINUITY AND CHANGE IN URBAN TRANSFORMATION, A CITY LAYERED IN TIME: A Case of Bangalore ಕುರಿತ ಸಂಶೋಧನಾ ಪ್ರಬಂಧನಕ್ಕೆ ವಿಟಿಯು ಪಿ.ಹೆಚ್.ಡಿ. ಪದವಿ ನೀಡಿ ಗೌರವಿಸಿದೆ.

- Advertisement -  - Advertisement - 
Share This Article
error: Content is protected !!
";