ವಾರ್ತಾ ಇಲಾಖೆಯಲ್ಲಿ ಗಣರಾಜ್ಯೋತ್ಸವ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ವಾರ್ತಾ ಭವನದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.

- Advertisement - 

     ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಎಸ್. ಚಂದ್ರಶೇಖರ್, ಎಂ.ಜೆ. ಬೋರೇಶ, ಆರ್.ತಿಮ್ಮಶೆಟ್ಟಿ ಇದ್ದರು.

- Advertisement - 

ಫೋಟೋ ವಿವರ: ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರೆವೇರಿಸಿದರು.

- Advertisement - 

 

Share This Article
error: Content is protected !!
";