ಕ್ರೈಸ್ತ ಸಮುದಾಯದ ಬೇಡಿಕೆ ಈಡೇರಿಸಲು ಸಿಎಂಗೆ ಮನವಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಧರ್ಮಗುರುಗಳು ಮತ್ತು ಮುಖಂಡರ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರನ್ನು ಭೇಟಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಸಂಸ್ಥೆಗಳು ಸೇರಿದಂತೆ ಸಮುದಾಯದ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲು ಮನವಿ ಸಲ್ಲಿಸಿದರು.

- Advertisement -  - Advertisement - 
Share This Article
error: Content is protected !!
";