ಅರ್ಹ ಫಲಾನುಭವಿಗಳ ಬಿಪಿಎಲ್ ಕಾರ್ಡ್ ರದ್ದು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅರ್ಹ ಫಲಾನುಭವಿಗಳ ಬಿಪಿಎಲ್ ಕಾರ್ಡ್ ರದ್ದು ಮಾಡಿ
, ಬಡವರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಟೀಕಿಸಿದ್ದಾರೆ.

ಬಿಪಿಎಲ್ ಕಾರ್ಡ್ ರದ್ದಾಗಿರುವುದರಿಂದ ವಯೋವೃದ್ಧರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ವರ್ ಸಮಸ್ಯೆಯಿಂದಲೂ ಜನಸಾಮಾನ್ಯರು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಸಿ.ಟಿ ರವಿ ಬೇಸರ ವ್ಯಕ್ತಪಡಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";